ಶುಕ್ರವಾರ, 6 ನವೆಂಬರ್ 2026

ಬಿಗ್ ಬಾಸ್ ಖ್ಯಾತಿಯ ಜಾಹ್ನವಿ

News

ರಾಜಕೀಯಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಜಾಹ್ನವಿ – ಯಾವ ಪಾರ್ಟಿ?

ನಟಿ, ನಿರೂಪಕಿ ಹಾಗೂ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ. ಕಿರುತೆರೆ ನಿರೂಪಕಿ, ನಟಿ ಹಾಗೂ ಬಿಗ್ ಬಾಸ್ ಕನ್ನಡದ ಮಾಜಿ…