ಶನಿವಾರ, 24 ಅಕ್ಟೋಬರ್ 2026

ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ

latest

Siddaramaiah: ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಶೆಟ್ಟರ್‌ ಕುರಿತು ಶಾಕಿಂಗ್‌ ಹೇಳಿಕೆ ನೀಡಿದ ಸಿಎಂ!!

Siddaramaiah: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌ (Jagadish Shettar) ಅವರು ಬಿಜೆಪಿ ಮರು ಸೇರ್ಪಡೆಗೊಂಡಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಷಯದ ಕುರಿತಾಗಿ ಕಾಂಗ್ರೆಸ್‌ ಕಾರ್ಯಕರ್ತರು ಸಂಜೆನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು…