ಶನಿವಾರ, 24 ಅಕ್ಟೋಬರ್ 2026

ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಸುಮ್ಮನಿರಿ

News

B Y Vijayendra: ಚನ್ನಪಟ್ಟಣದಲ್ಲಿ ಗೆದ್ದಿದ್ದು ಕುಮಾರಸ್ವಾಮಿ, ಬಿಜೆಪಿ ಆಕಾಂಕ್ಷಿಗಳು ಸುಮ್ಮನಿರೋದು ಸರಿ – ರಾಜ್ಯಾಧ್ಯಕ್ಷ ವಿಜಯೇಂದ್ರ

B Y Vijayendra: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಕುತೂಹಲವಾಗಿಯೇ ಉಳಿದಿದೆ. ಅದರಲ್ಲೂ ಪ್ರತಿಷ್ಠೆಯ ಕ್ಷೇತ್ರವಾದ ಚನ್ನಪಟ್ಟಣ(Channapattana)ದ ಕಡೆಯೇ ಜನರ ಚಿತ್ತ ನೆಟ್ಟಿದೆ. ಇದನ್ನು ಜಿದ್ದಾಗಿ ಪರಿಗಣಿಸಿರುವ ಕಾಂಗ್ರೆಸ್…