ಬಿಜೆಪಿ ಶಾಸಕನ ಮನೆ ತೊಳೆಯಲು ಅಗ್ನಿ ಶಾಮಕ ದಳ ವಾಹನ ಬಳಕೆ
ತುರ್ತು ಪರಿಸ್ಥಿತಿಗಳಲ್ಲಿ ಬೆಂಕಿ ನಂದಿಸಲು ಬಳಸಬೇಕಾದ ಅಗ್ನಿಶಾಮಕ ವಾಹನವನ್ನು ಶಾಸಕನ ಬಂಗಲೆ ತೊಳೆಯಲು ಬಳಿಸಿರುವ ಆರೋಪ ಕೇಳಿಬಂದಿದ್ದು, ಶಾಸಕನ ಈ ನಡೆಯ ಕುರಿತು ಗುಜರಾತ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ದೇವಗಢ್ ಬರಿಯಾ ಪುರಸಭೆಗೆ ಸೇರಿದ ಫೈರ್ ಎಂಜಿನ್‌ನ ನೀರನ್ನು…





