Browsing Tag

ಬಿಜೆಪಿ

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ…

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ "ನಾಯಿ" ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ

ಹೆಚ್ ವಿಶ್ವನಾಥ್ ಒಬ್ಬ ಕೃತಜ್ಞತೆ ಇಲ್ಲದ ಕೃತಘ್ನ; ಅವರ ಮೆದುಳು – ನಾಲಿಗೆಗೆ ಕಂಟ್ರೋಲ್ ತಪ್ಪಿದೆ –…

ಮಡಿಕೇರಿ: ಹೆಚ್ ವಿಶ್ವನಾಥ್ ಒಬ್ಬ ಕೃತಜ್ಞತೆ ಇಲ್ಲದ ಕೃತಘ್ನ ಮನುಷ್ಯ. ಅವರಿಗೆ ಮೆದುಳು ಮತ್ತು ನಾಲಿಗೆಗೆ ಮಧ್ಯೆ ಕಂಟ್ರೋಲ್ ತಪ್ಪಿದೆ ಎಂದು ಬಿಜೆಪಿ ಎಂಎಲ್‌ಸಿ ಹೆಚ್ ವಿಶ್ವನಾಥ್ ವಿರುದ್ಧ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ವೋಟರ್ ಐಡಿ ಪ್ರಕರಣ

ಗುಜರಾತ್ ವಿಧಾನಭೆ ಚುನಾವಣೆಯಲ್ಲಿ ಅಂತಿಮವಾಗಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸವಿದೆ : ಸಿಎಂ ಬೊಮ್ಮಾಯಿ

ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಗುಜರಾತ್ ನಲ್ಲಿ 7 ನೇ ಬಾರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನ – ಶ್ರೀನಿವಾಸ ಪೂಜಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ಇಂಧನ ಇಲಾಖೆ ಅಪರ

ಇಟಲಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ : ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದು, ನಿನ್ನೆ(ಡಿ.5) ಇಟಲಿ ಕೃಷಿ ಸಚಿವ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಶೋಭಾ ಕರಂದ್ಲಾಜೆ ಭೇಟಿಯಾಗಿ, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆ ದೇಶದ

ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ…

ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ

ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!

ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್

ಪ್ರತಿದಿನ ನಾನು 2- 3 ಕೆಜಿ ಬೈಗುಳ ತಿನ್ನುತ್ತೇನೆ; ಬೈಗುಳ ವನ್ನೇ ಪೌಷ್ಟಿಕಾಂಶವಾಗಿ ಪರಿವರ್ತಿಸುವ ಶಕ್ತಿ ದೇವರು ನನಗೆ…

ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ತಮಗೆ ಹೇಳಿಕೆ ನೀಡಿದ್ದವರಿಗೆ ಪರೋಕ್ಷವಾಗಿ ಉತ್ತರ ನೀಡಿದ್ದು, ಪ್ರತಿದಿನ ನಾನು 2-3 ಕೆ.ಜಿ ಬೈಗುಳ ಸ್ವೀಕರಿಸುತ್ತೇನೆ. ಆದರು ಕೂಡ ಆ ಬೈಗುಳವನ್ನೆ ಪೌಷ್ಠಿಕಾಂಶವಾಗಿ ಬದಲಾಯಿಸುವಂತಹ ವಿಶೇಷ ಶಕ್ತಿಯನ್ನು ತನಗೆ ದೇವರು ಕರುಣಿಸಿದ್ದಾರೆ

BIGG NEWS : ಮಹಿಳೆಯ ಮೇಲೆ ಕಪಾಳಮೋಕ್ಷ ವಿವಾದ : ಸಚಿವ ವಿ ಸೋಮಣ್ಣ ರಾಜೀನಾಮೆಗೆ ಹೈಕಮಾಂಡ್ ಸೂಚನೆ?

ಬಿಜೆಪಿಯ ಗೌರವಾನ್ವಿತ ಹುದ್ದೆಯಲ್ಲಿರುವ ವಸತಿ ಸಚಿವ ವಿ.ಸೋಮಣ್ಣ ಅವರ ನಡೆಯಿಂದ ಬಿಜೆಪಿ ಪಾಳಯದಲ್ಲಿ ಇರಿಸು ಮುರಿಸಿನ ಸ್ಥಿತಿ ಎದುರಾಗಿದ್ದು, ಸಚಿವ ಇದೀಗ ಹೈ ಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿನ್ನೆ ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದ ಮಹಿಳೆಯೊಬ್ಬರಿಗೆ, ವಸತಿ ಸಚಿವ

ಚುನಾವಣಾ ಅಖಾಡಕ್ಕೆ ಪ್ರಮೋದ್ ಮುತಾಲಿಕ್ ಎಂಟ್ರಿ | ಗುರು ಶಿಷ್ಯರ ಕದನ ಇನ್ನು ಶುರು

ಚುನವಾಣೆ ನಡೆಯಲು ಸಾಕಷ್ಟು ಕಾಲಾವಕಾಶ ಇದ್ದರೂ ಕೂಡ ಬಿರುಸಿನ ಚರ್ಚೆಗಳು ಗರಿಗೆದರಿದ್ದು, ಬಿಜೆಪಿ ಪಾಳಯದಲ್ಲಿ ಬಹು ನಿರೀಕ್ಷಿತ ಕರಾವಳಿಯಲ್ಲಿ ಯಾರನ್ನು ಕಣಕ್ಕೆ ಇಳಿಸುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಕರಾವಳಿಯಲ್ಲಿ ಪ್ರಮೋದ್‌ ಮುತಾಲಿಕ್‌