Belagavi: BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್- ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಸಿದ್ಧತೆ
Belagavi : ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್…









