Good News:ವರಮಹಾಲಕ್ಷ್ಮೀ ಹಬ್ಬಕ್ಕೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಬಂತು ನೋಡಿ ಸಿಹಿ ಸುದ್ದಿ!!!
Annabhagya Scheme :ಅಂತ್ಯೋದಯ ಕಾರ್ಡ್ನಲ್ಲಿ ನಾಲ್ವರು ಸದಸ್ಯರಿದ್ದರೆ 170 ರೂ. 5 ಸದಸ್ಯರಿದ್ದರೆ 510 ರೂ., 6 ಸದಸ್ಯರಿದ್ದರೆ 850 ರೂ. ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ