News
ನೇಮಕಾತಿ ಪತ್ರ ವಿತರಣೆ ವೇಳೆ ವೈದ್ಯೆ ಮುಖ ನೋಡಲು ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್, ವೈರಲ್ ವಿಡಿಯೋ
ಪಾಟ್ನ: ಸದಾ ಒಂದಿಲ್ಲೊಂದು ವಿವಾದಗಳ ಮೂಲಕವೇ ಸುದ್ದಿಯಲ್ಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಹಾರದ ಪಾಟ್ನಾದಲ್ಲಿ ನಡೆದ ನೇಮಕಾತಿ ಪತ್ರ ವಿತರಣೆ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಡವಟ್ಟು ಮಾಡಿಕೊಂಡಿರುವುದು ಟೀಕೆಗೆ ಗುರಿಯಾಗಿದೆ.…

