ಮನೆಯ ಹುಡುಗಿಯ ಜೊತೆ ತನ್ನ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ, ಗಂಡನು ರಾಡ್‌ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ನಲ್ಲಿ ನಡೆದಿದೆ . ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26)…
ಬೀದರ್ ಜಿಲ್ಲೆಯ ತಾಲ್ಲೂಕಿನ ಧನ್ನೂರು ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಹೆಬ್ಬಾವು ಒಂದು ಮಂಗದ ಮರಿ ನುಂಗಿರುವ ಘಟನೆ ನಡೆದಿದೆ. ದೊಡ್ಡ ಗಾತ್ರದ ಹೆಬ್ಬಾವು ಮಂಗವೊಂದನ್ನು ಸುತ್ತಿಕೊಂಡಿತ್ತು. ಇದನ್ನು ಗಮನಿಸಿದ ಕುತೂಹಲಿಗ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಸ್ಥಳದಲ್ಲಿ…
Bhimanna Khandre: ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದ, ಮಾಜಿ ಸಚಿವ, ವೀರಶೈವ ಮಹಾಸಭಾ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ವಿಧಿವಶರಾಗಿದ್ದಾರೆ. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ…
Bidar: ಇತ್ತೀಚಿಗೆ ದೇಶದಾದ್ಯಂತ ಗಾಳಿಪಟದ ದಾರದಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿಯೇ ಗಾಳಿಪಟದ ದಾರವೊಂದು ಬೈಕ್ ಸವಾರನ ಪ್ರಾಣ ತೆಗೆದಂತಹ ಮನ ಮಿಡಿಯುವ ಘಟನೆಯೊಂದು ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಹೌದು, ಬೀದರ್ ಜಿಲ್ಲೆಯ…
BJP: 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ (BJP) ಶಾಸಕ ಶರಣು ಸಲಗರ್ (Sharanu Salagar) ವಿರುದ್ಧ ಪ್ರಕರಣ ದಾಖಲಾಗಿದೆ.ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬವರು ದೂರು ನೀಡಿದ್ದಾರೆ.…
Agriculture: ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವ ದೆಹಲಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಮೇ 29 ರಿಂದ ಜೂನ್ 12 ರ 2025ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಬಿಸಲಾಗಿದ್ದು, ಇದರ ಅಂಗವಾಗಿ ದಿನಾಂಕ 31.05.2025 ರಂದು ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಮುಂಗಾರು ಕೃಷಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಲಾಯಿತು.
CET: ಶನಿವಾರ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ರಾಂಕ್ ಬಂದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ಗಮನ ಸೆಳೆದಿದ್ದು ಬೀದರ್ ನಲ್ಲಿ ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಎಂಬುದು. ಹೌದು, ಸಿಇಟಿ ಫಲಿತಾಂಶ…
Bidar: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ.Bidar: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ.
BJP: ಇಂದಿನಿಂದ ವಕ್ಫ್ ವಿರುದ್ಧ ಬಿಜೆಪಿ ರೆಬಲ್ಸ್ ಟೀಂ ಹೋರಾಟ ನಡೆಸಲಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವ ವಹಿಸಲಿದ್ದಾರೆ. ಹೌದು, ಗಡಿ ಜಿಲ್ಲೆಯಲ್ಲಿ ಬಿಜೆಪಿ (BJP) ರೆಬಲ್ಸ್ ಟೀಂ ಇಂದಿನಿಂದ ವಕ್ಫ್ ವಿರುದ್ಧ ಹೋರಾಟ ಮಾಡಲಿದ್ದು, ʻವಕ್ಫ್ ಹಠಾವೋ…