ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಾದ ಡೆಂಘೀ

Health

Dengue: ಗಮನಿಸಿ, ಮಕ್ಕಳಲ್ಲಿ ಹೆಚ್ಚಾದ ಡೆಂಗ್ಯೂ! ಪೋಷಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಗೈಡ್‌ಲೈನ್ಸ್‌ ಬಿಡುಗಡೆ!!!

ಬೆಂಗಳೂರು ನಗರದಲ್ಲಿ ಗರಿಷ್ಠ ಡೆಂಗ್ಯೂ( Dengue) ದಾಖಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿಯೇ ಹೆಚ್ಚು ಕೇಸ್‌ಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.