ಶನಿವಾರ, 24 ಅಕ್ಟೋಬರ್ 2026

ಬೆಂಗಳೂರು ಗ್ರಾಮಾಂತರ

News

Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ

Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್‌ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್‌ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.

latest

Ram Mandir: ರಾಮಮಂದಿರ ಉದ್ಘಾಟನೆ ದಿನ ನೆತ್ತರು ಹರಿಯುವುದು ಗ್ಯಾರಂಟಿ; ಅನ್ಯಕೋಮಿನ ವ್ಯಕ್ತಿಯಿಂದ ಅವಾಜ್‌!!

Inauguration of Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಾಳೆ ಆಗಲಿದೆ. ಈ ಸಮಯದಲ್ಲಿ ನೆಲಮಂಗಲದಲ್ಲಿ ಅನ್ಯಕೋಮಿನ ವ್ಯಕ್ತಿಯೋರ್ವ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಆ ದಿನ (ಜ.22) ನೆತ್ತರು ಹರಿಯುವುದು ಗ್ಯಾರಂಟಿ. ರಾಮಮಂದಿರ ಉರುಳಿಸಿ ಅದೇ ಜಾಗದಲ್ಲಿ…

latest

Murder Case: ಅಣ್ಣನ ಹೆಂಡತಿಯೊಂದಿಗೆ ತಮ್ಮನ ಸರಸ; ರೆಡ್‌ಹ್ಯಾಂಡಾಗಿ ಹಿಡಿದ ಅಣ್ಣ, ಮುಂದೆ ನಡೆದದ್ದು ಘನಘೋರ ಕೃತ್ಯ!!!

Illicit Relationship: ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ತಮ್ಮನೋರ್ವ ಅಣ್ಣನನ್ನು ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಗಂಗರಾಜು (35)ಎಂಬಾತನೇ ಹತ್ಯೆಯಾದ ವ್ಯಕ್ತಿ. ಈತ ಮಲಗಿದ್ದಾಗ ತಲೆ ಮೇಲೆ ಕಲ್ಲು ಹಾಕಿ ತಮ್ಮ ರವಿ ಮತ್ತು ಅತ್ತಿಗೆ ಭಾಗ್ಯಮ್ಮ ಕೊಲೆ…

ಬೆಂಗಳೂರು

Sri Ram Sena activitists:ಗೋಮಾಂಸ ಸಾಗಾಟ ತಡೆದು ಗೋವಿನ ತಲೆಯನ್ನೇ ಕಡುಕರ ಮೇಲಿಟ್ಟು, ಕಾರಿಗೆ ಬೆಂಕಿಹಚ್ಚಿದ ಶ್ರೀರಾಮಸೇನೆ – ನಂತರ ಆದದ್ದೇನು?

ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು(Sri Ram Sena Activists)ತಡೆದ ಘಟನೆ ನಡೆದಿದೆ.

latest

Electric Shock: ಬೆಕ್ಕನ್ನು ರಕ್ಷಿಸಲು ಮರ ಏರಿದ ಯುವಕ- ಕೆಳಗೆ ಬಂದು ಕಾದು ಕುಳಿತಿದ್ದ ಯಮ !

Electric Shock: ದೊಡ್ಡಬಳ್ಳಾಪುರದಲ್ಲಿ ಯುವಕನೊಬ್ಬ ಬೆಕ್ಕಿನ ಜೀವ ಉಳಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಕರೆಂಟ್ ಶಾಕ್ ನಿಂದ ಮೃತಪಟ್ಟ ದುರ್ದೈವಿಯನ್ನು ರೋಷನ್ (25)ಎನ್ನಲಾಗಿದ್ದು, ದೊಡ್ಡಬಳ್ಳಾಪುರದ ಹಾಲಿನ ಡೈರಿ ಬಳಿ ಕರೆಂಟ್‌ ಶಾಕ್‌ಗೆ(Electric shock) ಬಲಿಯಾಗಿದ್ದಾನೆ.…

ಬೆಂಗಳೂರು

Bengaluru :ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ ಪಲ್ಟಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು

Bengaluru : ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ ಪಲ್ಟಿಯಾಗಿದ ಘಟನೆಯೊಂದು ನಡೆದಿದೆ.

latest

ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ !

ಭಾರತ ಹಾಗೂ ಕೇಂದ್ರ ಏಷ್ಯಾ ಪ್ರದೇಶದಲ್ಲಿನ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಮೊದಲು ಒಂದೇ ಟರ್ಮಿನಲ್ ಇದ್ದು, ಆದರೆ, ನಿಲ್ದಾಣ ಬಳಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದುಪ್ಪಟ್ಟಾಗುತ್ತಿರುವುದರಿಂದ ಪ್ರಯಾಣಿಕರ ದಟ್ಟಣೆ…

latest

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ…

ಬೆಂಗಳೂರು

ರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯದ 25 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ;10 ಯಲ್ಲೋ ಅಲರ್ಟ್ ಜಿಲ್ಲೆಗಳಲ್ಲಿ ನಿಮ್ಮ ಜಿಲ್ಲೆ ಉಂಟಾ ನೋಡ್ಕೊಳ್ಳಿ !

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ…