ಎಸ್‌ಐಆರ್: ಕರ್ನಾಟಕದ 43.8 ಲಕ್ಷ ಮತದಾರರಿಗೆ ಶೀಘ್ರವಾಗಿ ಬರಲಿದೆ ನೋಟಿಸ್
ಕರ್ನಾಟಕದ ಮತದಾರರ ಪಟ್ಟಿ ಸುಧಾರಣೆಗಾಗಿ ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಸುಮಾರು 43.8 ಲಕ್ಷ ಮತದಾರರಿಗೆ ವಿಶೇಷ ಸಾಂದ್ರ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಆಗಸ್ಟ್ 24 ರಿಂದ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. 2002ರ…









