ಶನಿವಾರ, 24 ಅಕ್ಟೋಬರ್ 2026

ಬೆಕ್ಕನ್ನು ಪತ್ತೆ ಹಚ್ಚಿ ಬೆಕ್ಕನ್ನು ಹುಡುಕಿ

Entertainment

ಸಾಧ್ಯವಾದರೇ 10 ಸೆಕೆಂಡಿನಲ್ಲಿ ಈ ಫೋಟೋದಲ್ಲಿರುವ ಬೆಕ್ಕನ್ನು ಕಂಡು ಹಿಡಿಯಿರಿ

ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ- ಪಕ್ಷಿಗಳಾಗಿರಬಹುದು ಇಲ್ಲವೇ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವ ಜೊತೆಗೆ…