ಬೆಳ್ತಂಗಡಿ: ಬೃಹತ್ ಹೆಬ್ಬಾವನ್ನೇ ನುಂಗಿದ 12 ಅಡಿಯ ಕಾಳಿಂಗ ಸರ್ಪ!!
ತೆಂಕಕಾರಂದೂರು ಗ್ರಾಮದ ಕಡಿಂಗ ಎಂಬಲ್ಲಿ ಮನೆಯೊಂದರ ತೋಟದಲ್ಲಿ 12 ಅಡಿಗೂ ಅಧಿಕ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ್ದು, ಸರ್ಪವನ್ನು ಉರಗರಕ್ಷಕ ಲಾಯಿಲ ಗ್ರಾಮದ ಸ್ನೇಕ್ ಅಶೋಕ್ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುರಕ್ಷಿತವಾಗಿ ರಕ್ಷಿಸಿ, ರಕ್ಷಿತಾರಣ್ಯಕ್ಕೆ ಬಿಟ್ಟ…









