ಸೋಮವಾರ, 26 ಅಕ್ಟೋಬರ್ 2026
Trending

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ

News

SSLC ಯಲ್ಲಿ ಉತ್ತಮ ಫಲಿತಾಂಶ – ಶಿಕ್ಷಕಿ ಕಾಲಿಗೆರಗಿ ನಮಸ್ಕರಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ

2026ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶ ನಿನ್ನೆ ಪ್ರಕಟಗೊಂಡಿದೆ. ಅನೇಕ ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಗಳಿಸಿ, ಉತ್ತಮ ಸಾಧನೆಗೈದು ಸಂಭ್ರಮ ಪಡುತ್ತಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಕಂಡು ಶಿಕ್ಷಕರು ಕೂಡ ಸಂತೋಷ ಪಡುತ್ತಿದ್ದಾರೆ. ಅದರಲ್ಲೂ ಕೂಡ…