Karnataka government: ‘ಅನ್ನಭಾಗ್ಯ’ ಹೆಸರಲ್ಲಿ ರಾಜ್ಯದ ಜನತೆಗೆ ಟೋಪಿ ಹಾಕಿದ ಸರ್ಕಾರ – ಬಿಲ್ಲೊಂದರಿಂದ ಬಯಲಾಯ್ತು ‘ಗ್ಯಾರಂಟಿ’ ನಾಟಕದ ಅಸಲಿಯತ್ತು !!
Karnataka government: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಪಂಚ ಗ್ಯಾರೆಂಟಿಗಳನ್ನು ಘೋಷಿಸಿದೆ. ಅದರಲ್ಲಿ ಅನ್ನಭಾಗ್ಯವೂ ಕೂಡ ಒಂದು. ಇದುವರೆಗೂ ಕರ್ನಾಟಕ ಸರ್ಕಾರ(Karnataka government)ಅನ್ನ ಭಾಗ್ಯ ಯೋಜನೆಯು ತನ್ನದೇ, ತಾನೇ ಇದಕ್ಕೆ ಅಕ್ಕಿಯನ್ನು ಹೊಂದಿಸಿ ಉಚಿತವಾಗಿ ವಿತರಿಸುವುದು…








