Beauty Tips: ನಿಮ್ಮ ಎತ್ತರಕ್ಕೆ ಅನುಗುಣವಾಗಿ ದೇಹದ ತೂಕ ಎಷ್ಟಿರಬೇಕು?
Beauty tips: ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಚಂದವಾಗಿ ಕಾಣಬೇಕು, ಸ್ಮಾರ್ಟ್ ಆಗಿ ಕಾಣಬೇಕು ಎಂಬ ಆಸೆ. ಆದರೆ ಏನು ಮಾಡೋದು, ಅವರಿರುವ ಎತ್ತರ, ವಿಪರೀತವಾಗಿ ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲದಕ್ಕೂ ಅಡ್ಡಿ ಬರುತ್ತದೆ.…



