ಶನಿವಾರ, 24 ಅಕ್ಟೋಬರ್ 2026

ಭಟ್ಕಳ

News

ಕುಂದಾಪುರ ಶೂಟೌಟ್ ಪ್ರಕರಣ – ಭಟ್ಕಳದಲ್ಲಿ ಅಡಗಿದ್ದ ಆರೋಪಿ ಅರೆಸ್ಟ್

ಕುಂದಾಪುರ ಚರ್ಚ್‌ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ರಿಚರ್ಡ್‌ ಮಸ್ಕರೇನಸ್‌ ಅವರನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದು ಪರಾರಿಯಾಗಿದ್ದ ಕೊಲೆ ಆರೋಪಿ ಡೆರಿಕ್‌ ಕ್ರಾಸ್ತಾನನ್ನು (54) ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಶೂಟ್ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್…

News

ಭಟ್ಕಳದಲ್ಲಿ ಲವ್ ಜಿಹಾದ್? ಹಿಂದೂ ಯುವತಿಯ ಅಪಹರಿಸಿ ಲೈಂಗಿಕ ದೌರ್ಜನ್ಯ ಆರೋಪ , ಯುವಕ ಅರೆಸ್ಟ್‌

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್‌ ಮಾಡಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ…

News

ಕಪ್ಪೆಚಿಪ್ಪು ಸಂಗ್ರಹಿಸಲು ನದಿಗಳಿದಿದ್ದ 8 ಮಂದಿ ಸಾವು

ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ಭಾನುವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದ್ದು, ಕಳಿನಟ್ಟಿ ಹೊಳೆಯಲ್ಲಿ ಕಪ್ಪೆ ಚಿಪ್ಪು (ಚಪ್ಪೆಕಲ್ಲು) ಆರಿಸಲು ಇಳಿದಿದ್ದ ಎಂಟು ಮಂದಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ…

Crime

Bhatkala: ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ – 7 ಮುಸ್ಲಿಂ ಬಾಲಕರ ಬಂಧನ

Bhatkala: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ-ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ. ಕಲ್ಲು…

News

Bhatkala: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? ನೂರಾರು ಹಸುಗಳ ಎಲುಬುಗಳು ಪತ್ತೆ, ಪೊಲೀಸರಿಂದ ತನಿಖೆ

Bhatkala: ರಾಜ್ಯದಲ್ಲಿ ʼಪೈಶಾಚಿಕ ಕೃತ್ಯʼ ಘಟನೆ ನಡೆದಿದೆ. ಗೋವುಗಳ ನರಮೇಧ ಶಂಕೆ ವ್ಯಕ್ತವಾಗಿದ್ದು, ಭಟ್ಕಳದಲ್ಲಿ ಸಾವಿರಾರು ಹಸುಗಳ ಎಲುಬುಗಳು ಪತ್ತೆಯಾಗಿರುವ ವರದಿಯಾಗಿದೆ.

News

Sullia: ಹೆದ್ದಾರಿಯಲ್ಲಿ ಕಾರಿನಲ್ಲಿ ಹುಚ್ಚಾಟ; ಕಾರು ಸಮೇತ ಯುವಕರ ವಶಕ್ಕೆ ಪಡೆದ ಸುಳ್ಯ ಪೊಲೀಸರು!

Sullia: ಎ.5 ರಂದು ಸಂಪಾಜೆ ಕಡೆಯಿಂದ ಸುಳ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಡೋರ್‌ನಿಂದ ಯುವಕರು ಹೊರಗೆ ಬಂದು ಕುಳಿತು ಹುಚ್ಚಾಟ ಮೆರೆದ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ದಕ್ಷಿಣ ಕನ್ನಡ

Dakshina Kannada: KSRTC ಬಸ್‌ನಲ್ಲಿ ತೆಂಗಿನೆಣ್ಣೆ ಸಾಗಾಟ; ಬಸ್‌ನಿಂದ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್‌- ಮಹಿಳೆ ಮಾಡಿದ್ದೇನು ಗೊತ್ತೇ?

Dakshina Kannada: ಕೋಳಿ ಮಾಂಸ ತಗೊಂಡು ಬಂದು, ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕನನ್ನು ಬಸ್‌ ಸಮೇತ ಚಾಲಕ ಪೊಲೀಸ್‌ ಸ್ಟೇಷನ್‌ಗೆ ಕರೆದೊಯ್ದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈಗ ಇದೀಗ ತೆಂಗಿನೆಣ್ಣೆ ವಿಚಾರದಲ್ಲಿ ಹೊಸದೊಂದು ವಿಚಾರವೊಂದು ಬೆಳಕಿಗೆ ಬಂದಿದೆ (Dakshina…