Latest Sports News Karnataka
T-20 World Cup : ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ!! ಗಿಲ್ ಔಟ್, ಸೂರ್ಯಕುಮಾರ್ ಸಾತ್
T-20 World Cup : ಟಿ 20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. ಟಿ20 ವಿಶ್ವಕಪ್ಗೆ ಭಾರತ…

