ಶನಿವಾರ, 24 ಅಕ್ಟೋಬರ್ 2026

ಭಾರತ ನ್ಯೂಜಿಲೆಂಡ್

Latest Sports News Karnataka

Hardik Pandya: ಹಾರ್ದಿಕ್‌ ಪಾಂಡ್ಯ ರಿವೀಲ್‌ ಮಾಡಿದ್ರು ಸೋಲಿಗೆ ಕಾರಣ ಏನೆಂದು | ಇಲ್ಲಿದೆ ನೋಡಿ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್​ಸ್ವೀಪ್ ಸಾಧನೆ ಗೈದಿದ್ದ ಭಾರತವು (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಸೋಲನ್ನು ಅನುಭವಿಸಿದೆ. ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಟದಲ್ಲಿ…