ಶನಿವಾರ, 24 ಅಕ್ಟೋಬರ್ 2026

ಭಾವೋದ್ವೇಗ

Breaking Entertainment News Kannada

Sandalwood: ಚಿತ್ರರಂಗದ ಏಳಿಗೆಗಾಗಿ ವಿಶೇಷ ಹೋಮ, ಹವನ – ನಾಗಾರಾಧನೆ ವೇಳೆ ದೇವರು ಬಂದಂತೆ ಆಡಿದ ಹಿರಿಯ ನಟಿ !!

Sandalwood ಸಿನಿಮಾ ರಂಗದ ಏಳಿಗೆಗಾಗಿ ಇಂದು ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ, ಹೋಮ, ಹವನ ನಡೆಯುತ್ತಿದೆ. ಈ ಪೂಜೆಯಲ್ಲಿ ಸಿನಿ ಕಲಾವಿದರ ದಂಡೇ ಪೂಜೆ ಕಾರ್ಯದಲ್ಲಿ ಭಾಗಿಯಾಗಿದ್ದು, ನಾಗಾರಾಧನೆ ವೇಳೆ ಹಿರಿಯ ನಟಿ ಜ್ಯೋತಿ (Actress Jyothi) ಭಾವೋದ್ವೇಗಕ್ಕೆ…