ಬೆಂಗಳೂರಿನಲ್ಲಿ ಭೀಕರ ಅಪಘಾತ- ಗಂಭೀರ ಗಾಯಗೊಂಡಿದ್ದ ಬೆಳ್ಳಾರೆಯ ಸೂರಜ್ ರೈ ಚಿಕಿತ್ಸೆ ಫಲಕಾರಿಯಾಗದೇ ನಿಧನ
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 22ರ…







