ಮಂಗಳವಾರ, 27 ಅಕ್ಟೋಬರ್ 2026
Trending

ಭೀಮ್‌ ಆರ್ಮಿ ಸಂಘಟನೆಯ ಮತಿನ್‌ ಕುಮಾರ್‌ ಬಿಜಾಪುರ

News

Udupi: ಪೇಜಾವರ ಶ್ರೀ ಗಳಿಗೆ ಅವಾಚ್ಯ ಪದಗಳಿಂದ ನಿಂದನೆ, ಜೀವ ಬೆದರಿಕೆ

Udupi: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.