ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು”ಪಿಲಿ ಪಂಜ” ಸಿನಿಮಾದ ಟೀಸರ್ ಬಿಡುಗಡೆ

Breaking Entertainment News Kannada

Mangaluru: ಮಂಗಳೂರು”ಪಿಲಿ ಪಂಜ” ಸಿನಿಮಾದ ಟೀಸರ್ ಬಿಡುಗಡೆ”: ನವಂಬರ್ 7 ರಂದು ಸಿನಿಮಾ ತೆರೆಗೆ!

Mangaluru: ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹು ನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾದ ಟೀಸರ್ ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಬಿಡುಗಡೆಗೊಳಿಸಿದರು.