ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು ವಿಶ್ವವಿದ್ಯಾನಿಲಯ

News

Hebry: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧೆ!

Hebry: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 21-04-2025 ರಂದು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧೆ ಯಕ್ಷಪ್ರಶ್ನೆ ಜರುಗಲಿದ್ದು, ಕಾಲೇಜು ಪ್ರಾರಂಭದ ಪ್ರಥಮ ವರ್ಷದ ಪೂರ್ವ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿಯಾಗಿರುವ ಶ। ಎಂ ಕರುಣಾಕರ ಹೆಗ್ಡೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸುಮಾರು 20 ಕಾಲೇಜುಗಳು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಪ್ರಾಂಶುಪಾಲರಾದ ಡಾ. ವಿದ್ಯಾಧರ ಹೆಗ್ಡೆ ಎಸ್‌ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

News

Puttur Akshaya College: ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಗೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

Puttur: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ, ಮೈಸೂರು ಇಲ್ಲಿ ಮಾರ್ಚ್ 17 ರಿಂದ ಮಾರ್ಚ್ 21ರವರೆಗೆ ನಡೆದ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ.

ದಕ್ಷಿಣ ಕನ್ನಡ

Mangalore university: ಗಣೇಶೋತ್ಸವ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಕಾರಣವಾದ ಮಂಗಳೂರು ವಿಶ್ವವಿದ್ಯಾಲಯ !! ABVP ಸಂಘಟನೆಯಿಂದ ಕಾಲೇಜು ಮುತ್ತಿಗೆ

Mangalore university: ಮಂಗಳೂರು ವಿಶ್ವವಿದ್ಯಾಲಯದಲ್ಲಿ(Mangalore university) ಗಣೇಶೋತ್ಸವ ಆಚರಣೆಗೆ ಕುಲಪತಿಗಳು ಒಪ್ಪಿಗೆ ನೀಡಿರುವ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ವಿವಿಯಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಹೌದು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆವ ಕಾರ್ಯಕ್ರಮವೊಂದಕ್ಕೆ ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ…