Education
ಜೂನ್ 22 ರಂದು ಮಂಗಳೂರಿನಲ್ಲಿ ಉದ್ಯೋಗ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದ ಅನುಸಾರ, ಮಂಗಳೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22 ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್…

