ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆತಂದ ಇಬ್ಬರು ಯುವಕರು ಅರೆಸ್ಟ್!!
ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ…




