Breaking Entertainment News Kannada
Film Chamber: ಫಿಲ್ಮ್ ಚೇಂಬರ್ ಎಲೆಕ್ಷನ್ಗೆ ದಿನಾಂಕ ಫಿಕ್ಸ್
Film Chamber: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ಚುನಾವಣೆಗೆ (Election) ಡೇಟ್ ಫಿಕ್ಸ್ ಮಾಡಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆಯಂತೆ. ಅ.30…

