ಬೆಂಗಳೂರುರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯದ 25 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ;10 ಯಲ್ಲೋ ಅಲರ್ಟ್ ಜಿಲ್ಲೆಗಳಲ್ಲಿ ನಿಮ್ಮ ಜಿಲ್ಲೆ ಉಂಟಾ ನೋಡ್ಕೊಳ್ಳಿ !
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ…
