Koppala: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ 90 ಲಕ್ಷ ಚಿನ್ನ ಕಳ್ಳತನ!!
Koppala: ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ.…





