ಶನಿವಾರ, 24 ಅಕ್ಟೋಬರ್ 2026

ಮತಪಟ್ಟಿ ಪರಿಷ್ಕರಣೆ

Crime

ಪೊಲೀಸರಿಂದ ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಥಳಿಸಿದ ಆರೋಪ

ಹುಬ್ಬಳ್ಳಿ: ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯರೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿರುವ ಕುರಿತು ವರದಿಯಾಗಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿಯ ದುವರ್ತನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ…