ಶನಿವಾರ, 24 ಅಕ್ಟೋಬರ್ 2026

ಮನೆಗೆ ಬಂದ ಬಾಡಿ ಬಿಲ್ಡರ್

Death

ಜಿಮ್‌ ಮುಗಿಸಿಕೊಂಡು ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!!

ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುಶೀಲಕುಮಾರ್ (26) ಮೃತಪಟ್ಟ ದುರ್ದೈವಿ. ಇವರು ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹತ್ತಾರು…