ಶನಿವಾರ, 24 ಅಕ್ಟೋಬರ್ 2026

ಮಲೆ ಮಹದೇಶ್ವರ ಬೆಟ್ಟ

News

Chamarajanagara: 5 ಹುಲಿಗಳ ಸಾವು ಪ್ರಕರಣ: ಹುಲಿ ಸಾವಿಗೆ ಬಳಕೆಯಾಗಿರುವ ಕೀಟನಾಶಕ ಯಾವುದು? ಲ್ಯಾಬ್‌ಗೆ ಕಳುಹಿಸಿದ್ದ ರಿಪೋರ್ಟ್‌ನಲ್ಲೇನಿದೆ?

Chamarajanagara: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಐದು ಹುಲಿಗಳ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ಹುಲಿ ಮತ್ತು ಹಸುವಿನ ಅಂಗಾಗವನ್ನು ಲ್ಯಾಬ್‌ಗೆ ಕಳುಹಿಸಿದ್ದು ರಿಪೋರ್ಟ್‌ ಬಂದಿದ್ದು, ಈ ವರದಿಯಲ್ಲಿ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ ಎಂದು ಸಿಸಿಎಫ್‌ ಹೀರಾಲಾಲ್‌ ತಿಳಿಸಿದ್ದಾರೆ.

News

Chamarajanagara: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ: ಪಕ್ಕದಲ್ಲಿಯೇ ನಾಯಿ, ಕರು ಶವ ಪತ್ತೆ

Chamarajanagara: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಆದ ನಂತರ ಇದೀಗ ಜಿಲ್ಲೆಯ ಕೊತ್ತಲವಾಡಿ ಸಮೀಪದಲ್ಲಿ ಚಿರತೆಯ ಶವವೊಂದು ಪತ್ತೆಯಾಗಿದೆ.

latest

Siddaramaiah: ಮಹದೇಶ್ವರ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ?! ಸಿಎಂ ಸಿದ್ದು ಹೇಳಿದ್ದೇನು?!

ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಮದ್ಯಪಾನ ನಿಷೇಧಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿದ್ದಾರೆ.