ಶನಿವಾರ, 24 ಅಕ್ಟೋಬರ್ 2026

ಮಹೇಶ್ ಶೆಟ್ಟಿ ತಿಮರೋಡಿ

ದಕ್ಷಿಣ ಕನ್ನಡ

Belthangady : ಜೈನ ಧರ್ಮಕ್ಕೆ ಅಪಮಾನ ಆರೋಪ – ಮಹೇಶ್ ಶೆಟ್ಟಿ ಮತ್ತು ರಾಜು ಶೆಟ್ಟಿ ವಿರುದ್ಧ ದೂರು ದಾಖಲು

Belthangady : ಜೈನ ಧರ್ಮಕ್ಕೆ ಹಾಗೂ ಜೈನ ಸಮುದಾಯದವರಿಗೆ ಮತ್ತು ಅವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ವಿರುದ್ಧ ಜೈನ ಸಮುದಾಯದ ಮುಖಂಡರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

latest

Soujanya Protest: ದೆಹಲಿ ಪ್ರತಿಭಟನಾ ನಿರತ ಸೌಜನ್ಯಾ ಹೋರಾಟಗಾರರು ಪೊಲೀಸ್‌ ವಶಕ್ಕೆ

Delhi: ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ್ದ ಮಹೇಶ್‌ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌ ಮತ್ತು ಸೌಜನ್ಯ ತಾಯಿ, ತಮ್ಮಣ್ಣ ಶೆಟ್ಟಿ ಸಹಿತ ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ…

ದಕ್ಷಿಣ ಕನ್ನಡ

Belthangady: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿರವರಿಗೆ ಮಾತೃವಿಯೋಗ!

Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ಅವರ ತಾಯಿ ಅಮಣಿ ಶೆಟ್ಟಿ (85) ನಿಧನ ಹೊಂದಿದ್ದಾರೆ. ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮೃತರು ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು,…

ದಕ್ಷಿಣ ಕನ್ನಡ

Sowjanya Case Re-Investigation: ಸೌಜನ್ಯ ಪ್ರಕರಣದ ಮರು ತನಿಖೆ: ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ಆರಂಭ ! ಇಂದು ಮಹೇಶ್ ಶೆಟ್ಟಿ ತಿಮರೋಡಿ ಭಾಗಿ

ಸೌಜನ್ಯ ಪ್ರಕರಣದ ಮರು ತನಿಖೆಗೆ( Sowjanya Case Re-Investigation) ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಾಂಸ್ಥಿಕ ರೂಪ ಪಡೆದುಕೊಂಡಿದೆ.

ದಕ್ಷಿಣ ಕನ್ನಡ

Dharmasthala Soujanya: ದಾವಣಗೆರೆಯಲ್ಲಿ ತಿಮರೋಡಿ ಕಿಡಿ ಕಿಡಿ! ಸೌಜನ್ಯ ಕೇಸ್ ತನಿಖಾಧಿಕಾರಿ ಯೋಗೇಶ್‌ಗೆ ಗಲ್ಲು ಹಾಕಬೇಕು, ಪೇಟಧಾರಿಗಳು ಧಾರ್ಮಿಕ ಭಯೋತ್ಪಾದಕರು !!!

Dharmasthala Soujanya:ಇನ್ನೂ ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ಸೌಜನ್ಯ ತನಿಖಾಧಿಕಾರಿ ಯೋಗಿಶ್‌ನನ್ನು ಮೊದಲು ಗಲ್ಲಿಗೆ ಹಾಕಬೇಕು ಎಂಬ ಆಕ್ರೋಶದ ಮಾತನ್ನಾಡಿದ್ದಾರೆ.