ಶನಿವಾರ, 24 ಅಕ್ಟೋಬರ್ 2026

ಮಾಜಿ ಸಚಿವ ಹಾಗೂ ಶಾಸಕರಾದ ವಿ ಸುನೀಲ್‌ ಕುಮಾರ್‌

News

Karnataka BJP: RSS ಹಿನ್ನಲೆಯುಳ್ಳ ಕರಾವಳಿಯ ಈ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?!

Karnataka BJP: ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷರೇ ಇದೀಗ ರಾಜ್ಯಕ್ಕೆ ಆಗಮಿಸಿದ್ದಾರೆ.