Crime
ಮಾಡೂರು ಇಸುಬು ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ, ಮಂಗಳೂರು ಕೋರ್ಟ್ ಘೋಷಣೆ
ಮಂಗಳೂರು ಜೈಲಿನಲ್ಲಿ 2015ರಲ್ಲಿ ನಡೆದ ಮಾಡೂರು ಇಸುಬು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳು ದೋಷಿಗಳೆಂದು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. 02-11-2015 ರಂದು ನಡೆದ ಘಟನೆ ಬಗ್ಗೆ ನಗರದ ಬರ್ಕೆ…

