ಶನಿವಾರ, 24 ಅಕ್ಟೋಬರ್ 2026

ಮಾಧ್ಯಮಗಳಿಗೆ ಪ್ರವೇಶ ನಿಷೇಧ

Karnataka State Politics Updates

Vidhana Soudha: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‘ನೋ ಎಂಟ್ರಿ – ರಾಜ್ಯ ಸರ್ಕಾರ ಆದೇಶ

Vidhana Siudha: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ ಈ ಬೆನ್ನೆಲು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕಿಡಿ ಕಾರಿವೆ. ಹೌದು, ರಾಜ್ಯದ ಶಕ್ತಿ ಸೌಧ ಎಂದೇ ಕರೆಯಲ್ಪಡುವ ವಿಧಾನಸೌಧಕ್ಕೆ ಮಾಧ್ಯಮಗಳಿಗೆ…