ಶನಿವಾರ, 24 ಅಕ್ಟೋಬರ್ 2026

ಮಾಲ್

ದಕ್ಷಿಣ ಕನ್ನಡ

ಕುಕ್ಕರ್ ಬಾಂಬ್ ಸ್ಪೋಟ ಕೇಸ್‌ : ‘ ಸಂತ್ರಸ್ತ ಆಟೋ ರಿಕ್ಷಾ ಚಾಲಕ ಆರೋಗ್ಯದಲ್ಲಿ ಸುಧಾರಣೆಯಾಗಿದೆ ʼ : ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವ ಸಂತ್ರಸ್ತ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಆರೋಪಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ…