ಶನಿವಾರ, 24 ಅಕ್ಟೋಬರ್ 2026

ಮೀನುಗಾರಿಕೆ

ಉಡುಪಿ

Udupi: ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟ‌ರ್ ಗಳನ್ನು ಯಾವುದೇ ಕಾರಣಕ್ಕೂ…

News

Udupi: ಉಡುಪಿ: ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ!

Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

latest

Department of fisheries: ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ (Department of fisheries)ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮತ್ತು ರಾಜ್ಯ ವಲಯ ಯೋಜನೆಯಡಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

News

Department of Fisheries: ಮೀನುಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ‌ ; ಕೂಡಲೇ ಅರ್ಜಿ ಸಲ್ಲಿಸಿ!

ಮೀನುಗಾರಿಕೆ ಇಲಾಖೆಯಿಂದ (Department of Fisheries) 2023-24 ನೇ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ದಕ್ಷಿಣ ಕನ್ನಡ

Fishing Ban: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ!

Fishing ban ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

latest

ಮತ್ಸ್ಯಾಶ್ರಯ ಯೋಜನೆ: 5 ಸಾವಿರ ಮನೆ ಮಂಜೂರು ಸಾಧ್ಯತೆ

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಯೋಜನೆಯನ್ನು ರಾಜ್ಯ ಸರಕಾರ ಮರು ಪರಿಚಯಿಸಿದ್ದು, ಉಭಯ ಜಿಲ್ಲೆಗಳಲ್ಲಿ 5 ಸಾವಿರಕ್ಕೂ ಅಧಿಕ ಮನೆಗಳು ಶೀಘ್ರ ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ. ರಾಜೀವ್ ಗಾಂಧಿ ನಿಗಮದಿಂದ ಈ…

ದಕ್ಷಿಣ ಕನ್ನಡ

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ…

News

ಮಂಗಳೂರು : ಮೀನುಗಾರಿಕೆಗೆ ತೆರಳಿದ ಯುವಕ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಕಣ್ಮರೆ

ಮೀನುಗಾರಿಕೆಗೆ ತೆರಳಿದ ಯುವಕನೊಬ್ಬ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ನಡೆದಿದೆ. ಮಂಗಳೂರು ಮೀನುಗಾರಿಕಾ ದಕ್ಕೆಯಿಂದ ಅ. 24 ರಂದು ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಅಲ್ ಕೌಸರ್ ಎಂಬ ಬೋಟ್‌ನಿಂದ ತಮಿಳುನಾಡು ಮೂಲದ…