ಶನಿವಾರ, 24 ಅಕ್ಟೋಬರ್ 2026

ಮುಖ್ಯಮಂತ್ರಿ ವಿಧ್ಯಾನಿಧಿ ಶಿಷ್ಯ ವೇತನ

Education

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಈ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿ ರೂ.11 ಸಾವಿರ ನಿಮ್ಮದಾಗಿಸಿಕೊಳ್ಳಿ!

ವಿದ್ಯಾರ್ಥಿಗಳ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೀನು ಕೃಷಿಕರ ಮಕ್ಕಳಿಗೆ 2022-23 ನೇ ಸಾಲಿನ ‘ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನ’ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಈ ಕೂಡಲೆ ಅರ್ಜಿ ಸಲ್ಲಿಸಿ ಅದರ ಸದುಪಯೋಗ ಪಡೆದುಕೊಳ್ಳಿ. 8 ರಿಂದ 10 ನೇ…