ಶನಿವಾರ, 24 ಅಕ್ಟೋಬರ್ 2026

ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka State Politics Updates

Siddaramaiah: ದೆಹಲಿಯಲ್ಲಿ ಪಿಎಂ ಅವರನ್ನು ಸಿಎಂ ಭೇಟಿ: ಪ್ರಮುಖ ಐದು ಬೇಡಿಕೆ ಈಡೇರಿಕೆಗೆ ಮನವಿ

Siddaramaiah: ದೆಹಲಿಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ನೀರಾವರಿ ಸೇರಿ ಒಟ್ಟು…

latest

7th Pay Commission : ಸರ್ಕಾರಕ್ಕೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ – ಇಷ್ಟು ಹೆಚ್ಚಾಗಲಿದೆ ಸರ್ಕಾರಿ ನೌಕರರ ಸಂಬಳ !!

7th Pay Commission : ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗವು ಇಂದು ಸರ್ಕಾರಕ್ಕೌ ವರದಿಯನ್ನು ಸಲ್ಲಿಸಿದ್ದು, ಆಯೋಗವು ವೇತನದ ಶೇ.27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್…

latest

Football Player Death: ಉದಯೋನ್ಮುಖ ಫುಟ್ಬಾಲ್ ಆಟಗಾರ ಮೃತ್ಯು; ಸಿಎಂ ಸಿದ್ದರಾಮಯ್ಯ ಸಂತಾಪ!!

Football Player Death: ರಾಜ್ಯದ ಖ್ಯಾತ ಫುಟ್ಬಾಲ್ ಆಟಗಾರ(Famous football player) ಮೋನಿಶ್ ಕೆ(Monish K)ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ(Football Player Death) ಘಟನೆ ನಿನ್ನೆ ತಡರಾತ್ರಿ ಕೆಆರ್ ಪುರ ಸಂಚಾರಿ ಠಾಣಾ ವ್ಯಾಪ್ತಿಯ ರಾಮಮೂರ್ತಿ ನಗರ ಫ್ಲೈ…

Karnataka State Politics Updates

Dr G parameshwar: ಸಂಸದ ಅನಂತ್ ಕುಮಾರ್ ಹೆಗಡೆ ಬಂಧನ ?! ಗೃಹ ಸಚಿವ ಡಾ ಪರಮೇಶ್ವರ್ ಅಚ್ಚರಿ ಸ್ಟೇಟ್ಮೆಂಟ್

Dr G Parameshwar: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ(Anath kumar hegde) ಇದೀಗ ಸಂಚಕಾರ ಎದುರಾಗಿದ್ದು ಅವರನ್ನು ಬಂಧಿಸುವ ಕುರಿತು ಚರ್ಚೆಗಳು…

News

CM Siddaramaiah: ನಾನು ರಾಮ ಭಕ್ತ, ಅಯೋಧ್ಯೆಗೆ ತೆರಳಿ ರಾಮನ ದರ್ಶನ ಪಡೆದೇ ತೀರುತ್ತೇನೆ – ಸಿಎಂ ಸಿದ್ದರಾಮಯ್ಯ !!

  C M Siddaramaiah: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಹೇಳಿದ್ದಾರೆ. ಹೌದು, ಅಯೋಧ್ಯೆಯ ರಾಮ ಮಂದಿರ(Ayodhya rama mandir) ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ…

News

MP Pratap Simha: ಪ್ರತಾಪ್‌ ಸಿಂಹ ಸಿದ್ದರಾಮಯ್ಯರಿಗೆ ಏನೆಂದು ಹೇಳಿದ್ರು? ಏಕವಚನದಲ್ಲಿ ಅಂದ ಮಾತ್ಯಾವುದು? ದಾಖಲಾಯ್ತು ಪ್ರತಾಪ್‌ ಸಿಂಹ ವಿರುದ್ಧ FIR!!!

Pratap Simha: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಸಂಸದ ಪ್ರತಾಪ್ ಸಿಂಹ(MP Pratap Simha) ಸಿದ್ಧರಾಮಯ್ಯ(Siddaramaiah) ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎನ್ನಲಾಗಿದೆ. ಹುಣಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

Karnataka State Politics Updates

CM Siddaramaiah: ಸಿಎಂ ಸಿದ್ದರಾಮಯ್ಯನಿಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸಚಿವ ಶೇಖಾವತ್- ಯಾಕಾಗಿ ಗೊತ್ತೆ?!

CM Siddaramaiah :ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೇಂದ್ರದ ಜಲಸಂಪನ್ಮೂಲ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ (Gajendra Singh Shekhawat) ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಕೇಂದ್ರ ಸರ್ಕಾರಕ್ಕೆ ಸಾಲು…

latest

Annabhagya Yojana: ಕೆಲವೇ ದಿನಗಳಲ್ಲಿ ಮನೆ ಬಾಗಿಲಿಗೇ ಬರಲಿದೆ ‘ಅನ್ನಭಾಗ್ಯ’ದ ಅಕ್ಕಿ – ಆದ್ರೆ ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ

Annabhagya Yojana: ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಮಾಡಿದ್ದರು. ಇದೀಗ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅನುಕೂಲಕರವಾದ ಜನಸ್ನೇಹಿ ವ್ಯವಸ್ಥೆಯನ್ನು ಜನರಿಗೆ ಒದಗಿಸಲು ಮುಂದಾಗಿದ್ದಾರೆ. ಹೌದು, ಅನ್ನಭಾಗ್ಯದ…