ನ್ಯಾಯ ಸಿಗುತ್ತದೆ ಎಂದು ಕಾಂಗ್ರೆಸ್ಸಿನವರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ
ಮೈಸೂರು: ಮುಡಾ ಹಗರಣ ವಿಚಾರದಲ್ಲಿ ನ್ಯಾಯ ಸಿಗುತ್ತೆ ಎದೆಗುಂದಬೇಡಿ ಎಂದು ಕಾಂಗ್ರೆಸ್ನವರು ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಜನಪ್ರತಿನಿಧಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಹಾಕುತ್ತೇನೆ. ನನ್ನ ಜೊತೆ ಈಗಲೂ ಕಾಂಗ್ರೆಸ್, ಜೆಡಿಎಸ್…






