ಶನಿವಾರ, 24 ಅಕ್ಟೋಬರ್ 2026

ಮುನ್ಸೂಚನೆ

latest

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ದಸರಾ ಹಬ್ಬದ ಸಂಭ್ರಮದಲ್ಲಿ ಇದ್ದ ಜನತೆಗೆ ವರುಣ ಕೃಪೆ ತೋರಿಸಲು ರೆಡಿಯಾಗಿದ್ದಾನೆ. ಹೌದು, ಮಳೆ ಮತ್ತೆ ಕೆಲವೆಡೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಕಾರಣ, ರಾಜ್ಯದ ದಕ್ಷಿಣ ಹಾಗೂ ಉತ್ತರ…