ಸೋಮವಾರ, 26 ಅಕ್ಟೋಬರ್ 2026
Trending

ಮುರಾ

ದಕ್ಷಿಣ ಕನ್ನಡ

ಬೆಳ್ತಂಗಡಿ : ಮಸೀದಿಗೆ ದುಷ್ಕರ್ಮಿಗಳಿಂದ ಬಿಯರ್ ಬಾಟಲಿ ಎಸೆತ | ಸ್ಥಳದಲ್ಲಿ ಬಿಗುವಿನ ವಾತಾವರಣ

ಮಂಗಳೂರು : ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ‌ ಎಸೆದು ದಾಂಧಲೆ ನಡೆಸಿರುವ ಘಟನೆಯೊಂದು ಸಮೀಪದ ಮುರ ಎಂಬಲ್ಲಿ ಬುಧವಾರದಂದು ತಡರಾತ್ರಿ ನಡೆದಿದೆ. ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ. ಮಸೀದಿಗೆ…