ದಕ್ಷಿಣ ಕನ್ನಡ
ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್ ಟ್ವಿಸ್ಟ್ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್ ಮಂಡಳಿಯು 10…

