ಶನಿವಾರ, 24 ಅಕ್ಟೋಬರ್ 2026

ಮೂಡಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್

ದಕ್ಷಿಣ ಕನ್ನಡ

Mangalore: ಮೂಡಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್

Mangalore  : ಮೂಡಬಿದಿರೆ ಪೊಲೀಸ್ ಠಾಣೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದ್ದಾರೆ (Mangalore). ಸಂದೇಶ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇದೀಗ ಅವರಿಗೆ ವರ್ಗಾವಣೆಯಾಗಿದೆ. ಸಂದೇಶ್…