News
Davanagere: ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು!
Davanagere: ಚುಕ್ಕಿ ಜಿಂಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಆನಗೋಡು (Anagodu) ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ (Indira Priyadarshini) ಕಿರು ಮೃಗಾಲಯದಲ್ಲಿ ನಡೆದಿದೆ. ಕಳೆದ ಮೂರೇ ದಿನದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು…


