Namma Metro: ತುಮಕೂರಿಗೆ ಮೆಟ್ರೋ: ಡಿಪಿಆರ್ ತಯಾರಿಸಲು ಟೆಂಡರ್ ಕರೆದ BMRCL
Namma metro: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಶನಿವಾರ ಟೆಂಡರ್ ಕರೆದಿದೆ.ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ…





