Crime
ಹನಿಮೂನ್ ಹಂತಕಿ ಕೋರ್ಟ್‌ಗೆ ಶರಣು, ಜಾಮೀನು ರದ್ದು
ಹನಿಮೂನ್‌ಗೆ ಹೋಗಿದ್ದಾಗ ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಸೋನಂ ರಘುವಂಶಿ ಸುಪ್ರೀಂಕೋರ್ಟ್ ಆದೇಶದಂತೆ ಇಂದು (ಜು.30) ಶಿಲ್ಲಾಂಗ್‌ನ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಿದ್ದಾಳೆ. ಈ ಕುರಿತು ಈಸ್ಟ್ ಖಾಸಗಿ ಹಿಲ್ಸ್ ಜಿಳ್ಲಾ ಪೊಲೀಸ್ ವರಿಷ್ಠಾಧಿಕಾರಿ…

