ಶನಿವಾರ, 24 ಅಕ್ಟೋಬರ್ 2026

ಯಕ್ಷಗಾನ

ದಕ್ಷಿಣ ಕನ್ನಡ

Yakshagana: “ಯಕ್ಷಗಾನ ಕಲಾವಿದರ ತೇಜೋವಧೆಯಾಗಿದೆ”: ಬಿಳಿಮಲೆ ವಿರುದ್ಧ ರವಿ ಅಲೆವೂರಾಯ ದೂರು

Yakshagana: ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮ (Homosexuality) ಹೆಚ್ಚಾಗಿದೆ ಎಂದು ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ವಿರುದ್ಧ ಖ್ಯಾತ ಸ್ತ್ರೀ ವೇಷಧಾರಿ ರವಿ ಅಲೆವೂರಾಯ (Ravi Alevooraya) ದೂರು ನೀಡಿದ್ದಾರೆ. ಯಕ್ಷಗಾನ…

News

Mangalore: ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ: ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ

Mangalore: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ…

News

Yakshagana: ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ

Yakshagana: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ (Dinesh Ammannaya)…

News

Puttur: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

News

Death: ಖ್ಯಾತ ಯಕ್ಷಗಾನ ಸಂಘಟಕ ಶ್ರೀ ಶಿವರಾಮ್ ಭಟ್ ಅಜೆಕಾರ್ ಇನ್ನಿಲ್ಲ!

Death: ಶ್ರೀ ಶಿವರಾಮ್ ಭಟ್ ಅಜೆಕಾರ್ ಇವರು ವಿದ್ಯಾಬ್ಯಾಸ ಮುಗಿಸಿ 1966ರಲ್ಲಿ ಬಾಲನಟ ನಾಗಿ ಯಕ್ಷಗಾನ ರಂಗಪ್ರವೇಶ ಮಾಡಿದರು. 1972 ರಲ್ಲಿ ಯಕ್ಷಗಾನ ಸಾಹಿತ್ಯ ಕಲೆಯ ದಂತಕತೆಯಾದ ಕಡಲ ತಡಿಯ ಭಾರ್ಗವ ಕೋಟ ಶಿವರಾಮ್ ಕಾರಂತ ಅವರ ಗರಡಿಯಲ್ಲಿ ಯಕ್ಷಗಾನ ಪಟ್ಟುಗಳನ್ನು ಕಲಿತು ಯಕ್ಷಗಾನ ದಲ್ಲಿ ನುರಿತರು ಮತ್ತು ಆ ಕಾಲದ ಹೆಸರಾಂತ ಬಡಗು ಕಲಾವಿದರ ಒಡನಾಟ ಇವರನ್ನು ಯಕ್ಷಗಾನ ಕ್ಷೇತ್ರದಲ್ಲಿ ಅನಿವಾರ್ಯವಾಗಿ ಕಲಾವಿದನಾಗು ವಂತೆ ಮಾಡಿತು.

News

Umashree : ಉಮಾಶ್ರೀ ಯಕ್ಷಗಾನ ಪ್ರವೇಶಿಸಿದ್ದಕ್ಕೆ ಕಲಾವಿದರಿಂದ ಭಾರೀ ಆಕ್ರೋಶ – ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್ ಕೂಡ ಬರಬಹುದು ಎಂದು ಕಿಡಿ

Umashree: ಕನ್ನಡದ ಖ್ಯಾತ ನಟಿ, ಮಾಜಿ ಸಚಿವೆ, ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಅವರು ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿ ಪ್ರೇಕ್ಷಕರ ಹಾಗೂ ಯಕ್ಷಗಾನ ಕಲಾವಿದರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಕ್ಷಿಣ ಕನ್ನಡ

Mangaluru: ತೆಂಕುತಿಟ್ಟಿನ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

Mangaluru: ತೆಂಕುತಿಟ್ಟು ಯಕ್ಷಗಾನದ ಯಕ್ಷಲೋಕದಲ್ಲಿ ಮೆರೆದ ಪೆರುವಾಯಿ ನಾರಾಯಣ ಶೆಟ್ಟಿಯವರು ಇಹಲೋಕ ತ್ಯಜಿಸಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು. ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ಜನಿಸಿದ್ದ ಇವರು ಕಟೀಲು ಮೇಳವೊಂದರಲ್ಲಿಯೇ 23 ವರ್ಷ ತಿರುಗಾಟ ಮಾಡಿದ್ದರು. ಬಾಕ್ರಬೈಲು ಪಾತೂರಿನಲ್ಲಿ ನೆಲೆಸಿದ್ದ…

ದಕ್ಷಿಣ ಕನ್ನಡ

ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು. ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಶೆಟ್ಟಿ  ವಗೆನಾಡು ಅವರು  ಬಪ್ಪನಾಡು ಹಾಗೂ …

ದಕ್ಷಿಣ ಕನ್ನಡ

ಇನ್ನು ಮುಂದೆ ಕಟೀಲು ಮೇಳಗಳಿಂದ ನಡೆಯುವ ಯಕ್ಷಗಾನಕ್ಕೆ ಕಾಲಮಿತಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ಇತ್ತೀಚೆಗೆ ಸರಕಾರ, ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು…